Loading..!

ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree PG PUC
Published by: Tajabi Pathan | Date:2 ಫೆಬ್ರುವರಿ 2023
not found

ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಫೈನಾನ್ಸ್ ಆಫೀಸರ್, ಡೆಪ್ಯುಟಿ ಲೈಬ್ರರಿಯನ್, ಎಕ್ಸಿಕ್ಯೂಟಿವ್ ಇಂಜಿನಿಯರ್, ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 23 ಜನೆವರಿ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಅಧಿಕೃತ ವೆಬ್ ಸೈಟ್ ನಲ್ಲಿ ಹಾರ್ಡ್ ಕಾಪಿಯನ್ನು ಸ್ವಯಂ ದೃಢೀಕೃತ ಅಗತ್ಯ ದಾಖಲಾತಿಗಳು/ ಪ್ರಮಾಣ ಪತ್ರಗಳೊಂದಿಗೆ ಕಳುಹಿಸಬೇಕು. ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ಬರೆದು ಕಳುಹಿಸಬೇಕು.
ಅರ್ಜಿ ಸಲ್ಲಿಕೆಯ ವಿಳಾಸ : The Registrar
Central University of Karnataka
Kadaganchi, Aland Road
Kalaburagi - 585 367.
ಹುದ್ದೆಗಳ ವಿವರ : 77 
ರೆಜಿಸ್ಟರ್ - 01 
ಫೈನಾನ್ಸ್ ಆಫೀಸರ್ - 01 
ಗ್ರೂಪ್ A ಹುದ್ದೆಗಳು - 06 
ಗ್ರೂಪ್ B ಹುದ್ದೆಗಳು - 21  
ಗ್ರೂಪ್ C ಹುದ್ದೆಗಳು - 48 

No. of posts:  77
Application Start Date:  9 ಜನವರಿ 2023
Application End Date:  23 ಜನವರಿ 2023
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ ಸಂದರ್ಶನ ದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆPUC/ ಪದವಿ/ ಸ್ನಾತಕೋತ್ತರ ಪದವಿ/ Phd ವಿದ್ಯಾರ್ಹತೆಯನ್ನು ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಪಾಸಾಗಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಸುವ ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. 
SC/ ST ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 32 ವರ್ಷ ಹಾಗೂ ಗರಿಷ್ಠ 56 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 

Pay Scale:

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಶ್ರೇಣಿ 1 ರಿಂದ 14 ನೇ ಹಂತದ ವೇತನ ಇರಲಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download Official Notification

Comments