ಕರ್ನಾಟಕದ ಕೇಂದ್ರೀಯ ವಿದ್ಯಾಲಯದ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:1 ಸೆಪ್ಟೆಂಬರ್ 2023

ಕೇಂದ್ರಿಯ ವಿದ್ಯಾಲಯ ದೋಣಿಮಲೈನಲ್ಲಿ ಖಾಲಿ ಇರುವ ಗ್ರಾಜುವೇಟ್ ಟೀಚರ್, ಪೋಸ್ಟ್ ಗ್ರಾಜುವೇಟ್ ಟೀಚರ್, ಪ್ರಾಥಮಿಕ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರು ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ
- ದಿನಾಂಕ 04/09/2023 ರಂದು ಬೆಳ್ಳಿಗೆ 09:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
Application Start Date: 1 ಸೆಪ್ಟೆಂಬರ್ 2023
Application End Date: 4 ಸೆಪ್ಟೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡುವ ಮೂಲಕ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,





Comments