ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:23 ನವೆಂಬರ್ 2023

ಕರ್ನಾಟಕ ಕೇಂದ್ರೀಯ ವಿದ್ಯಾಲಯ ನಂ.2 ಗದಗ ರಸ್ತೆ, ಹುಬ್ಬಳ್ಳಿ ಇಲ್ಲಿ ಖಾಲಿ ಇರುವ ಪ್ರೈಮರಿ ಟೀಚರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರೈಮರಿ ಟೀಚರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30/12/2023 ರಂದು ಬೆಳಿಗ್ಗೆ 11:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಕರ್ನಾಟಕ ಕೇಂದ್ರೀಯ ವಿದ್ಯಾಲಯ ನಂ.2 ಗದಗ ರಸ್ತೆ, ಹುಬ್ಬಳ್ಳಿ .
Application Start Date: 23 ನವೆಂಬರ್ 2023
Application End Date: 30 ನವೆಂಬರ್ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21250/- ವೇತನವನ್ನು ನಿಗದಿಪಡಿಸಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments