ಕರ್ನಾಟಕ ಪಶು-ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ 9 ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನ
Published by: Hanamant Katteppanavar | Date:29 ಜನವರಿ 2021

ಕರ್ನಾಟಕದ ಬೀದರ ಜಿಲ್ಲೆಯಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ 9 ಸಹಾಯಕ ಪ್ರಾದ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನದವನ್ನು ಏರ್ಪಡಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳೊಂದಿಗೆ ಫೆಬ್ರುವರಿ 01, 2021 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
No. of posts: 9
Application End Date: 1 ಫೆಬ್ರುವರಿ 2021
Selection Procedure: ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗಳಿಗೆ ಅನುಗುಣವಾಗಿ MVASC/ P.hd ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಮತ್ತು ರಾಷ್ಟೀಯ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Pay Scale:
- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 35000/- ರೂ ದಿಂದ 38000/- ರೂ ಗಳವರೆಗೆ ವೇತನವನ್ನು ನೀಡಲಾಗುವುದು.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬಯೋ-ಡೇಟಾ ಮತ್ತು ಎಲ್ಲಾ ಮೂಲ ದಾಖಲೆಗಳೊಂದಿಗೆ ಫೆಬ್ರುವರಿ 01, 2021 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
ಡೀನ್,
ಪಶುವೈದ್ಯಕೀಯ ವಿಶ್ವವಿದ್ಯಾಲಯ, ಬೀದರ.
ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು





Comments