Loading..!

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯೆವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 2000 ಹುದ್ದೆಗಳ ಭರ್ಜರಿ ನೇಮಕಾತಿ
Tags: Degree PUC
Published by: Yallamma G | Date:2 ಮಾರ್ಚ್ 2023
not found

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಉಳಿದಿರುವ ಸುಮಾರು2000 ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 27 ಫೆಬ್ರುವರಿ 2023 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.


ಹುದ್ದೆಯ ಹೆಸರು : ಭೂಮಾಪಕರು
ಹುದ್ದೆಗಳ ಸಂಖ್ಯೆ : 2000

- ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ಫೆ.27 ವರೆಗೆ ನೀಡಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಮಾ.10 ವರೆಗೆ ವಿಸ್ತರಣೆ ಮಾಡಲಾಗಿದೆ. 

No. of posts:  2000
Application Start Date:  9 ಫೆಬ್ರುವರಿ 2023
Application End Date:  10 ಮಾರ್ಚ್ 2023
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಅಭ್ಯರ್ಥಿಗಳು ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ), ಬಿಇ ಸಿವಿಲ್‌/ ಬಿ.ಟೆಕ್ ಸಿವಿಲ್/ ಡಿಪ್ಲೊಮ ಸಿವಿಲ್ ಇಂಜಿನಿಯರಿಂಗ್‌, ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ 'ಲ್ಯಾಂಡ್ ಅಂಡ್ ಸಿಟಿ ಸರ್ವೆ'ಯಲ್ಲಿ ಪದವಿ ಪೂರ್ವ ಡಿಪ್ಲೊಮ, ITI ಸೇರಿ ವಿವಿಧ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿದ್ದು, ಈ ಕುರಿತು ಮಾಹಿತಿಗೆ ಅಧಿಸೂಚನೆ ಗಮನಿಸಿ
Fee: ಎಲ್ಲ ಅಭ್ಯರ್ಥಿಗಳು ರೂಪಾಯಿ 1000 ಅರ್ಜಿ ಶುಲ್ಕ ಪಾವತಿಸಬೇಕು.
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು, ಹಾಗು ಗರಿಷ್ಠ ವಯೋಮಿತಿ 65 ವರ್ಷಗಳು ಮೀರಿರಬಾರದು.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯು ನಿಗದಿಪಡಿಸಿದಂತೆ ಪ್ರತಿ ಅಳತೆಯ ಕಾರ್ಯಕ್ಕನುಗುಣವಾಗಿ ಸೇವಾಶುಲ್ಕ ನೀಡಲಾಗುವುದು.



     
  
   

ಭೂ ಮಾಪಕರ ಹುದ್ದೆಗಳ ನೇಮಕಾತಿಯ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು ಖರೀದಿಸಲು ಅವುಗಳ ಮೇಲೆ ಕ್ಲಿಕ್ ಮಾಡಿ 
To Download Official Notification

Comments