ರಾಜ್ಯ ಸರ್ಕಾರದಿಂದ ಮತ್ತೆ 3000 ಭೂಮಾಪಕರ ಬೃಹತ್ ನೇಮಕಾತಿ | ಪಿಯುಸಿ, ಬಿಇ, ಬಿ.ಟೆಕ್, ಡಿಪ್ಲೊಮ, ಐಟಿಐ ಪಾಸಾದವರು ಕೂಡ ಅರ್ಜಿ ಸಲ್ಲಿಸಬಹುದು | ಕೂಡಲೇ ಅರ್ಜಿ ಸಲ್ಲಿಸಿ
Published by: Basavaraj Halli | Date:16 ಫೆಬ್ರುವರಿ 2022

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಉಳಿದಿರುವ ಸುಮಾರು 3000 ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 11 ಫೆಬ್ರುವರಿ 2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು : ಭೂಮಾಪಕರು
ಹುದ್ದೆಗಳ ಸಂಖ್ಯೆ : 3000
No. of posts: 3000
Application Start Date: 28 ಡಿಸೆಂಬರ್ 2021
Application End Date: 19 ಫೆಬ್ರುವರಿ 2022
Selection Procedure:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಅಭ್ಯರ್ಥಿಗಳು ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ), ಬಿಇ ಸಿವಿಲ್ / ಬಿ.ಟೆಕ್ ಸಿವಿಲ್ / ಡಿಪ್ಲೊಮ ಸಿವಿಲ್ ಇಂಜಿನಿಯರಿಂಗ್, ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ 'ಲ್ಯಾಂಡ್ ಅಂಡ್ ಸಿಟಿ ಸರ್ವೆ'ಯಲ್ಲಿ ಪದವಿ ಪೂರ್ವ ಡಿಪ್ಲೊಮ, ITI ಸೇರಿ ವಿವಿಧ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿದ್ದು, ಈ ಕುರಿತು ಮಾಹಿತಿಗೆ ಅಧಿಸೂಚನೆ ಗಮನಿಸಿ
Fee:
ಎಲ್ಲ ಅಭ್ಯರ್ಥಿಗಳು ರೂಪಾಯಿ 1000 ಅರ್ಜಿ ಶುಲ್ಕ ಪಾವತಿಸಬೇಕು.
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು, ಹಾಗು ಗರಿಷ್ಠ ವಯೋಮಿತಿ 65 ವರ್ಷಗಳು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,





Comments