🏥 ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನೇಮಕಾತಿ 2025 – ಸಹಾಯಕ ಪ್ರಾಧ್ಯಾಪಕ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ!

🏥 ಕರ್ನಾಟಕ ವೈದ್ಯಕೀಯ ಕಾಲೇಜು ನೇಮಕಾತಿ 2025 ಅಧಿಸೂಚನೆ ಹೊರಬಂದಿದೆ! ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಡಾಕ್ಟರ್‌ಗಳಿಗೆ ಮತ್ತು ವೈದ್ಯಕೀಯ ವೃತ್ತಿಪರರಿಗೆ ಇದು ಚಿನ್ನದ ಅವಕಾಶ.
ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನೇಮಕಾತಿ ಅಡಿಯಲ್ಲಿಸಹಾಯಕ ಪ್ರಾಧ್ಯಾಪಕರು ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿ ನಡೆಯಲಿದೆ. ಒಟ್ಟು 26 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ತಾಜಾ ಮೆಡಿಕಲ್ ಗ್ರಾಜುಯೇಟ್‌ಗಳು, ಅನುಭವಿ ಡಾಕ್ಟರ್‌ಗಳು ಮತ್ತು ಸರ್ಕಾರಿ ಆಸ್ಪತ್ರೆ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಸಹಾಯಕ ಪ್ರಾಧ್ಯಾಪಕರು ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಾಗುತ್ತದೆ. ಹುಬ್ಬಳ್ಳಿ - ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 17, 18 -11-2025 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಈ ಲೇಖನದಲ್ಲಿ ನೀವು ವೈದ್ಯಕೀಯ ಅರ್ಹತಾ ಮಾನದಂಡಗಳು ಮತ್ತು ವಿವಿಧ ಹುದ್ದೆಗಳ ವಿವರಗಳನ್ನು ತಿಳಿಯುತ್ತೀರಿ. ಅರ್ಜಿ ಸಲ್ಲಿಸುವ ಕಾರ್ಯವಿಧಾನ ಮತ್ತು ಮುಖ್ಯ ದಿನಾಂಕಗಳ ಬಗ್ಗೆ ಸ್ಪಷ್ಟ ಮಾಹಿತಿ ಸಿಗುತ್ತದೆ. ಆಯ್ಕೆ ಪ್ರಕ್ರಿಯೆ ಮೆಡಿಕಲ್ ಕಾಲೇಜು ಹೇಗಿರುತ್ತದೆ ಮತ್ತು ಯಶಸ್ವಿ ಅಭ್ಯರ್ಥಿಯಾಗಲು ಏನು ಮಾಡಬೇಕು ಎಂಬುದರ ಕುರಿತೂ ವಿವರಿಸಲಾಗುವುದು.
📌ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳ ಅಧಿಸೂಚನೆ
ಸಂಸ್ಥೆಯ ಹೆಸರು : ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ
ಹುದ್ದೆಗಳ ಸಂಖ್ಯೆ: 25
ಉದ್ಯೋಗ ಸ್ಥಳ: ಹುಬ್ಬಳ್ಳಿ – ಕರ್ನಾಟಕ
ಹುದ್ದೆಯ ಹೆಸರು: ಸಹಾಯಕ ಪ್ರಾಧ್ಯಾಪಕ ಮತ್ತು ವೈದ್ಯಕೀಯ ಅಧಿಕಾರಿ
ಸಂಬಳ: ತಿಂಗಳಿಗೆ ರೂ. 81,250/-
ದೈನಂದಿನ ಪ್ರಚಲಿತ ವಿಷಯಗಳ ಅಭ್ಯಾಸಕ್ಕೆ ಇಲ್ಲಿ ಟ್ಯಾಪ್ ಮಾಡಿ




Comments