Loading..!

ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 1805 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Bhagya R K | Date:11 ಜನವರಿ 2025
not found

ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 1805 ಚೀಫ್ ಇಂಜಿನಿಯರ್, ಜಾಯಿಂಟ್ ಡೈರೆಕ್ಟರ್ (ಸ್ಟ್ಯಾಟಿಸ್ಟಿಕ್ಸ್), ಎಸ್ಎಕ್ಯುಟಿವ್ ಇಂಜಿನಿಯರ್, ಅಕೌಂಟ್ಸ್ಆ ಫೀಸರ್, ಸುಪರಿಂಟೆಂಡೆಂಟ್, ಜೂನಿಯರ್ ಇಂಜಿನಿಯರ್, ಅಸಿಸ್ಟೆಂಟ್  ಸ್ಟ್ಯಾಟಿಸ್ಟಿಕಲ್ ಆಫೀಸರ್, ಫಸ್ಟ್ ಡಿವಿಷನ್  ಅಸಿಸ್ಟೆಂಟ್ ಮತ್ತು ಸೆಕೆಂಡ್ ಡಿವಿಷನ್ ಅಕೌಂಟ್ಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  1805
Application Start Date:  11 ಜನವರಿ 2025
Selection Procedure:

ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ,
ಕೊಠಡಿ ಸಂಖ್ಯೆ.208, 2ನೇ ಮಹಡಿ, ಅಂಬೇಡ್ಕರ್ ವೀಧಿ, ವಿಕಾಸ ಸೌಧ, ಬೆಂಗಳೂರು - 560001 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC, PUC, ಡಿಪ್ಲೊಮಾ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಪದವಿಯನ್ನು ಪೂರ್ಣಗೊಳಿಸಿರುವವರು ಅರ್ಜಿಯನ್ನು ಸಲ್ಲಿಸಬಹುದು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 21 ವರ್ಷ ವಯೋಮಿತಿಯನ್ನು ತಲುಪಿರಬೇಕು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: SSLC

Comments