ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಂಸ್ಥೆ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ (ನರ್ಸ್) ಹುದ್ದೆಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದೆ.
Published by: Basavaraj Halli | Date:19 ಜನವರಿ 2020

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಂಸ್ಥೆಯು ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 253 ನರ್ಸ್ - ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ (ಎಂ ಎಲ್ ಎಚ್ ಪಿ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಹುದ್ದೆಗಳು ಬೀದರ, ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಖಾಲಿ ಇರುತ್ತವೆ
ಖಾಲಿ ಇರುವ ಹುದ್ದೆಗಳ ವಿವರಗಳು :
1. ಕೊಪ್ಪಳ - 47
2. ಕಲಬುಗರಿ - 36
3. ಬೀದರ - 10
4. ಬಳ್ಳಾರಿ - 100
5. ರಾಯಚೂರ - 26
6. ಯಾದಗಿರಿ - 34
ಒಟ್ಟು ಖಾಲಿ ಹುದ್ದೆಗಳು : 253
ಈ ಹುದ್ದೆಗಳು ಬೀದರ, ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಖಾಲಿ ಇರುತ್ತವೆ
ಖಾಲಿ ಇರುವ ಹುದ್ದೆಗಳ ವಿವರಗಳು :
1. ಕೊಪ್ಪಳ - 47
2. ಕಲಬುಗರಿ - 36
3. ಬೀದರ - 10
4. ಬಳ್ಳಾರಿ - 100
5. ರಾಯಚೂರ - 26
6. ಯಾದಗಿರಿ - 34
ಒಟ್ಟು ಖಾಲಿ ಹುದ್ದೆಗಳು : 253
No. of posts: 253
Application Start Date: 19 ಜನವರಿ 2020
Application End Date: 7 ಫೆಬ್ರುವರಿ 2020
Work Location: ಕರ್ನಾಟಕ
Selection Procedure: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವದು
Qualification: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ ಅಥವಾ ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಪ್ರಾವೀಣ್ಯತೆ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ ದಿನಾಂಕದಂತೆ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ವರ್ಗಕ್ಕೆ 35 ವರ್ಷ
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC ST ಪ್ರವರ್ಗ-1 40 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 45 ವರ್ಷ
ಸಾಮಾನ್ಯ ವರ್ಗಕ್ಕೆ 35 ವರ್ಷ
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC ST ಪ್ರವರ್ಗ-1 40 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 45 ವರ್ಷ
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 24,000 ರೂಪಾಯಿ ವೇತನ ಹಾಗೂ 8000 ವರೆಗಿನ ಹೆಚ್ಚುವರಿ ಕಾರ್ಯನಿರ್ವಹಣೆ ಆಧಾರಿತ ಪ್ರೋತ್ಸಾಹದ ಪಡೆಯಬಹುದು.
* ಈ ನೇಮಕಾತಿಯ ಪರೀಕ್ಷೆಯ ಸಿಲ್ಲಬಸ್, ಅರ್ಹತೆ, ಪರೀಕ್ಷೆ ಬಗ್ಗೆ ಸೇರಿ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಮಾಹಿತಿ ಪಡೆಯಬಹುದಾಗಿದೆ
* ಈ ನೇಮಕಾತಿಯ ಪರೀಕ್ಷೆಯ ಸಿಲ್ಲಬಸ್, ಅರ್ಹತೆ, ಪರೀಕ್ಷೆ ಬಗ್ಗೆ ಸೇರಿ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಮಾಹಿತಿ ಪಡೆಯಬಹುದಾಗಿದೆ





Comments