Loading..!

ಕರ್ನಾಟಕ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ
Tags: Degree PG
Published by: Rukmini Krushna Ganiger | Date:30 ಜುಲೈ 2021
not found
ಭಾರತ ದೇಶದ ಗೌರವಾನ್ವಿತ ಪ್ರಧಾನಮಂತ್ರಿಯವರರಿಂದ ಏಪ್ರಿಲ್ 2005 ರಲ್ಲಿ ಆರಂಭಿಸಿದ. ಮಕ್ಕಳ ಮತ್ತು ತಾಯಿಯ ಮರಣ ಪ್ರಮಾಣವನ್ನು ಕಡಿಮೆ ಮಾಡಲು, ಲಿಂಗ ಮತ್ತು ಜನಸಂಖ್ಯಾ ಸಮತೋಲನದೊಂದಿಗೆ ಜನಸಂಖ್ಯೆಯನ್ನು ಸ್ಥಿರಗೊಳಿಸುವ ಉಪಕ್ರಮಗಳನ್ನು ಕೈಗೊಳ್ಳವ ಹಾಗೂ ಮುಂತಾದ ಅರೋಗ್ಯ ಹಿತಾಸಕ್ತಿಯ ಕಾರ್ಯದ ಕೇಂದ್ರವಾಗಿರುವ ಕರ್ನಾಟಕ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಖಾಲಿ ಇರುವ ಗುತ್ತಿಗೆ ಆಧಾರಿತ 08 ವಿವಿಧ ಹುದ್ದೆಗಳ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ದಿನಾಂಕ : 05/08/2021 ರೊಳಗೆ ಅರ್ಜಿ ಸಲ್ಲಿಸಬೇಕು.
No. of posts:  8
Application End Date:  5 ಆಗಸ್ಟ್ 2021
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ ಶಾರ್ಟ್‌ಲಿಸ್ಟ್‌ ಆದವರನ್ನು ಮಾತ್ರ ಸಂದರ್ಶನಕ್ಕೆ ಕರೆಯುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಎಂಬಿಬಿಎಸ್(MBBS) / ಬಿಇ (BE) ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು ಮತ್ತು ಸೇವಾನುಭವವನ್ನು ಹೊಂದಿರಬೇಕು.
Age Limit: - ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವಯೋಮಿತಿ ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: Karnataka, KA,
To Download the Official Notification
Related Tags: Degree PG

Comments