Loading..!

ಕರ್ನಾಟಕ ನೀರಾವರಿ ನಿಗಮ ನಿಯಮಿತ(KNNL) ಇಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಮತ್ತು ಉಪ ವ್ಯವಸ್ಥಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:29 ಡಿಸೆಂಬರ್ 2019
not found
ಕರ್ನಾಟಕ ನೀರಾವರಿ ನಿಗಮ ನಿಯಮಿತವು ಕರ್ನಾಟಕ ಸರ್ಕಾರದ ಉದ್ಯಮವಾಗಿದ್ದು, ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ನಿಗಮವು ಬೆಂಗಳೂರಿನಲ್ಲಿರುವ ನೋಂದಾಯಿತ ಕಚೇರಿಗಳಲ್ಲಿ ಕಂಪನಿ ಕಾರ್ಯದರ್ಶಿ ಹಾಗೂ ಉಪ ವ್ಯವಸ್ಥಾಪಕರು (ಕಾನೂನು ಹಾಗೂ ಕಾರ್ಯದರ್ಶಿಯ) ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳ ಆಯ್ಕೆಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲ ಮೂಲಕ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 16 ಜನವರಿ, 2020 ಕೊನೆಯ ದಿನವಾಗಿದ್ದು ನೋಂದಾಯಿತ ಕಚೇರಿಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Application Start Date:  25 ಡಿಸೆಂಬರ್ 2019
Application End Date:  16 ಜನವರಿ 2020
Work Location:  ಕರ್ನಾಟಕ
to download official press release of Karnataka Nirvari Nigam Recruitment
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments