Loading..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಲಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:6 ಸೆಪ್ಟೆಂಬರ್ 2024
not found

ರಾಜ್ಯ ಪಂಚಾಯತ್ ರಾಜ್ಯ ಆಯುಕ್ತರ ಕಚೇರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಜ್ಯ ಸರ್ಕಾರದ ವತಿಯಿಂದ ರಾಜೀವ ಗಾಂಧಿ ಪಂಚಾಯತ್ ರಾಜ್ಯ ಫೆಲೋಶಿಪ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್ ಲೈನ್ ಮ್ಲಕ ಅರ್ಜಿ ಸಲ್ಲಿಸಸಬಹುದಾಗಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ 7 ಫೆಲೋಶಿಪ್ ಹುದ್ದೆಗಳು ಖಾಲಿ ಇದ್ದು 2 ವರ್ಷಗಳ ಕಾಲ ಕಾರ್ಯನಿರ್ವಹಿಸಲ್ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  7
Application Start Date:  6 ಸೆಪ್ಟೆಂಬರ್ 2024
Application End Date:  9 ಸೆಪ್ಟೆಂಬರ್ 2024
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.  
Qualification: ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ ಫೀಲ್, ಪಿಎಚ್ ಡಿ ಪದವಿ ಸ್ನಾತಕೋತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. 
Age Limit: ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 32 ವರ್ಷ ವಯೋಮಿತಿಯೊಳಗಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments