Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಪೊಲೀಸ್ ಕಾನ್ಸಟೇಬಲ್-2019 (ಪುರುಷ & ಮಹಿಳೆ) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
| Date:11 ಜೂನ್ 2019
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಪೊಲೀಸ್ ಕಾನ್ಸಟೇಬಲ್-2019 (ಪುರುಷ & ಮಹಿಳೆ) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ನಾಗರಿಕ (ಸಿವಿಲ್) ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಈ ಕೆಳಕಂಡ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಕೆಳಗೆ ನಮೂದಿಸಲಾಗಿರುವ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ಲೈನ್(On-Line) ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಮಾಹಿತಿ ಓದಿಕೊಳ್ಳಿ
No. of posts:  163
Application Start Date:  10 ಜೂನ್ 2019
Application End Date:  29 ಜೂನ್ 2019
Last Date for Payment:  3 ಜುಲೈ 2019
Work Location:  ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆ
Selection Procedure: ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ,
ಲಿಖಿತ ಪರೀಕ್ಷೆ,
ವೈದ್ಯಕೀಯ ಪರೀಕ್ಷೆ.
Qualification: PUC / 12ನೇ ತರಗತಿ ( 12TH Std-CBSE, 12TH Std-ICSE, 12TH Std-SSE) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 24.06.2019 ಕ್ಕೆ ಹೊಂದಿರಬೇಕು.
Fee: ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100/-
Age Limit: ಸಾಮಾನ್ಯ ಅಭ್ಯರ್ಥಿಗಳಿಗೆ: ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 29.06.2019 ಕ್ಕೆ ಅಭ್ಯರ್ಥಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
ಆ) ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
ಇ) ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.
Pay Scale: 21400-500-22400-550-24600-600-27000-650-29600-750-32600-850-36000-950-39800-1100-42000
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments