ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 54 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Basavaraj Halli | Date:18 ಮಾರ್ಚ್ 2020

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿಗಳ ಹಾಗೂ ಹೈದರಾಬಾದ್ ಕರ್ನಾಟಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕಾಗಿರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಮಾರ್ಚ್ 2020 ಆಗಿರುತ್ತದೆ.
ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕಾಗಿರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಮಾರ್ಚ್ 2020 ಆಗಿರುತ್ತದೆ.
No. of posts: 54
Application Start Date: 20 ಫೆಬ್ರುವರಿ 2020
Application End Date: 18 ಮಾರ್ಚ್ 2020
Last Date for Payment: 18 ಮಾರ್ಚ್ 2020
Work Location: ಕರ್ನಾಟಕ
Qualification: ವಿವರಗಳಿಗಾಗಿ ಅಧಿಸೂಚನೆಯನ್ನು ಗಮನಿಸಿ
Fee: ಅರ್ಜಿ ಶುಲ್ಕ ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 250/-
ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ
* ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale: 40900-1100-46400-1250-53900- 1450-62600-1650-72500- 1900-78200

Comments