Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 54 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: Degree PG
Published by: Basavaraj Halli | Date:18 ಮಾರ್ಚ್ 2020
not found
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿಗಳ ಹಾಗೂ ಹೈದರಾಬಾದ್ ಕರ್ನಾಟಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕಾಗಿರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಮಾರ್ಚ್ 2020 ಆಗಿರುತ್ತದೆ.
No. of posts:  54

Comments

Venkatesha R ಫೆಬ್ರ. 20, 2020, 4:26 ಅಪರಾಹ್ನ
Arun Kumar S ಫೆಬ್ರ. 23, 2020, 10:03 ಅಪರಾಹ್ನ