Loading..!

ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗುವ ಸುವರ್ಣಾವಕಾಶ..! ರಾಜ್ಯದಲ್ಲಿ ಖಾಲಿ ಇರುವ KSRP ಹುದ್ದೆಗಳ ನೇಮಕಾತಿಗೆ ಈ ಕೂಡಲೇ ಅರ್ಜಿ ಸಲ್ಲಿಸಿ
| Date:22 ಆಗಸ್ಟ್ 2019
not found
ಕರ್ನಾಟಕ ರಾಜ್ಯ ವಿಶೇಷ ಮೀಸಲು ಸಬ್-ಇನ್ಸ್ ಪೆಕ್ಟರ್ (ಪುರುಷ ಮತ್ತು ಸೇವಾನಿರತ) ಹುದ್ದೆಗಳ ನೇಮಕಾತಿ
ಖಾಲಿ ಇರುವ ಹುದ್ದೆಗಳ ವಿವರ :

* ವಿಶೇಷ ಮೀಸಲು ಸಬ್-ಇನ್ಸ್ ಪೆಕ್ಟರ್ (ಪುರುಷ) : 36 ಹುದ್ದೆಗಳು
* ವಿಶೇಷ ಮೀಸಲು ಸಬ್-ಇನ್ಸ್ ಪೆಕ್ಟರ್ (ಪುರುಷ ಮತ್ತು ಸೇವಾನಿರತ) : 04
No. of posts:  40
Application Start Date:  8 ಆಗಸ್ಟ್ 2019
Application End Date:  28 ಆಗಸ್ಟ್ 2019
Last Date for Payment:  30 ಆಗಸ್ಟ್ 2019
Work Location:  ಕರ್ನಾಟಕ
Selection Procedure: * ಸಹಿಷ್ಣುತೆ ಪರೀಕ್ಷೆ ((Endurance Test) / ದೈಹಿಕ ಸಾಮಥ್ರ್ಯ ಪರೀಕ್ಷೆ (Endurance Test) ಹಾಗೂ ದೇಹದಾಢ್ರ್ಯತೆ ಪರೀಕ್ಷೆ (Physical Standard Test):
* ಲಿಖಿತ ಪರೀಕ್ಷೆ( WRITTEN EXAMINATION)
* ಮೌಖಿಕ ಪರೀಕ್ಷೆ (VIVA-VOCE)
* ವೈಧ್ಯಕೀಯ ಪರೀಕ್ಷೆ (Medical Test)
Qualification: ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹೊಂದಿರಬೇಕು.
Fee: ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ .250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ .100/-
Age Limit: ಅರ್ಜಿಯನ್ನು ಸ್ವೀಕರಿಸಲು ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

* ವಿಶೇಷ ಮೀಸಲು ಸಬ್-ಇನ್ಸ್ ಪೆಕ್ಟರ್ (ಪುರುಷ) ಹುದ್ದೆಗಳಿಗೆ:
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಬಿ) ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷಗಳು.

* ವಿಶೇಷ ಮೀಸಲು ಸಬ್-ಇನ್ಸ್ ಪೆಕ್ಟರ್ (ಪುರುಷ ಮತ್ತು ಸೇವಾನಿರತ) ಇನ್ಸ್ಪೆಕ್ಟರ್ ಹುದ್ದೆಗಳಿಗೆ:
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು.
ಬಿ) ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷಗಳು.
Pay Scale: 37900-950-39800-1100-46400-1250-53900-1450-65600-1650-70850
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments