ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ Civil, CAR/DAR, IRB ವಿಭಾಗಗಳ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
| Date:9 ಜೂನ್ 2019

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ ಕರ್ನಾಟಕ ಪ್ರದೇಶದ ಪೊಲೀಸ್ ಸಬ್ ಇನ್ಸ್ಪೆಕ್ಟರ್ Civil, ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ (CAR DAR) ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ (IRB) ವಿಭಾಗಗಳ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನಲ್ಲಿ ಆನ್-ಲೈನ್ ( online) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

No. of posts: 23
Application Start Date: 7 ಜೂನ್ 2019
Application End Date: 24 ಜೂನ್ 2019
Last Date for Payment: 27 ಜೂನ್ 2019
Selection Procedure: * ಸಹಿಷ್ಣುತೆ ಪರೀಕ್ಷೆ ((Endurance Test) / ದೈಹಿಕ ಸಾಮಥ್ರ್ಯ ಪರೀಕ್ಷೆ (Endurance Test) ಹಾಗೂ ದೇಹದಾಢ್ರ್ಯತೆ ಪರೀಕ್ಷೆ (Physical Standard Test):
* ಲಿಖಿತ ಪರೀಕ್ಷೆ( WRITTEN EXAMINATION)
* ಮೌಖಿಕ ಪರೀಕ್ಷೆ (VIVA-VOCE)
* ಲಿಖಿತ ಪರೀಕ್ಷೆ( WRITTEN EXAMINATION)
* ಮೌಖಿಕ ಪರೀಕ್ಷೆ (VIVA-VOCE)
Qualification: ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 24.06.2019 ಕ್ಕೆ ಹೊಂದಿರಬೇಕು.
Fee: ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ .250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ .100/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ .100/-
Age Limit: ಅರ್ಜಿಯನ್ನು ಸ್ವೀಕರಿಸಲು ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಪೊಲೀಸ್ ಸಬ್ ಇನ್ಸ್ಪೆಕ್ಟರ್ Civil ಹುದ್ದೆಗಳಿಗೆ :
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 30 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 28 ವರ್ಷಗಳು.
ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ (CAR DAR) ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ (IRB) ಹುದ್ದೆಗಳಿಗೆ :
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.

Comments