ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:27 ಜೂನ್ 2020

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 22-07-2020 ಕೊನೆಯ ದಿನಾಂಕವಾಗಿದೆ. * ಹುದ್ದೆಗಳ ವಿವರ : - ಜನರಲ್ ಮ್ಯಾನೇಜರ್ (ಸಿವಿಲ್) - ಜನರಲ್ ಮ್ಯಾನೇಜರ್ (ಎಸ್ & ಟಿ) - ಸೀನಿಯರ್ ಡಿಜಿಎಂ (ಸಿವಿಲ್) - ಸೀನಿಯರ್ ಡಿಜಿಎಂ (ಎಲೆಕ್ಟ್ರಿಕಲ್) - ಸೀನಿಯರ್ ಡಿಜಿಎಂ (ಎಸ್ & ಟಿ) - ಸೀನಿಯರ್ ಡಿಜಿಎಂ (ಹಣಕಾಸು) - ಸೀನಿಯರ್ ಮ್ಯಾನೇಜರ್ (ಎಲೆಕ್ಟ್ರಿಕಲ್) - ಸೀನಿಯರ್ ಮ್ಯಾನೇಜರ್ (ಎಸ್ & ಟಿ) - ಸೀನಿಯರ್ ಮ್ಯಾನೇಜರ್ (ಹಣಕಾಸು) - ಸಹಾಯಕ ವ್ಯವಸ್ಥಾಪಕ (ಸಿವಿಲ್) - ಸಹಾಯಕ ವ್ಯವಸ್ಥಾಪಕ (ಎಲೆಕ್ಟ್ರಿಕಲ್) - ಸಹಾಯಕ ವ್ಯವಸ್ಥಾಪಕ (ಎಸ್ & ಟಿ) - ಸಹಾಯಕ ವ್ಯವಸ್ಥಾಪಕ (ಹಣಕಾಸು) - ಸಹಾಯಕ ವ್ಯವಸ್ಥಾಪಕ (ಎಚ್‌ಆರ್) ಈ ನೇಮಕಾತಿಯಲ್ಲಿ ಈ ಮೇಲೆ ತಿಳಿಸಿದ ಎಲ್ಲ ಹುದ್ದೆಗಳಿಗೆ ಅನುಗುಣವಾಗಿ ವಿವಿಧ ವಿದ್ಯಾರ್ಹತೆ, ವೇತನ, ವಯೋಮಿತಿಗಳನ್ನು ನಿಗದಿಪಡಿಸಿದ್ದು ಅಭ್ಯರ್ಥಿಗಳು ಈ ಕುರಿತು ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುಅ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಒಧಿಕೊಳ್ಳಬಹುದಾಗಿದೆ, ಹಾಗು Appy Online ಲಿಂಕ್ ಬಳಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ
No. of posts: 27
Application Start Date: 26 ಜೂನ್ 2020
Application End Date: 22 ಜುಲೈ 2020
Work Location: ಬೆಂಗಳೂರು
Employment Type: FULL_TIME
Hiring Organization: KPSC Vaani https://www.kpscvaani.com
Job Location: ಬೆಂಗಳೂರು, KA,





Comments