Loading..!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ದರ್ಜೆಯ ಹುದ್ದೆಗಳ ನೇಮಕಾತಿ
Tags: PG
Published by: Rukmini Krushna Ganiger | Date:21 ಜೂನ್ 2021
not found
-ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯತಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.  ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/07/2021.
ಹುದ್ದೆಗಳ ವಿವರ :
      -ಜಿಲ್ಲಾ ಸಮಾಲೋಚಕರು - 05
      -ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು - 01
      -ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು - 01
No. of posts:  7
Application Start Date:  21 ಜೂನ್ 2021
Application End Date:  5 ಜುಲೈ 2021
Work Location:  karnataka
Qualification: - ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ/ ಬೋರ್ಡ್ ನಿಂದ MCA,Msc computer science,BE computer science,Mass communication/ Journalism, Graduate degree in public health/ Rural management ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಸಂಭಂದಿತ ವಿಭಾಗದಲ್ಲಿ 03 ವರುಷದ ಅನುಭವವುಳ್ಳವರಾಗಿರಬೇಕು.
Age Limit: - ಅರ್ಹ ಅಭ್ಯರ್ಥಿಗಳು ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳ ವಯೋಮಿತಿ ಮೀರಿರಬಾರದು.
Pay Scale: -ಜಿಲ್ಲಾ M/S ಸಮಾಲೋಚಕರು - Rs 22,000/- to 25,000/-
-ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರುRs22,000/- to 25,000/-
-ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು -Rs22,000/- to 25,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the Official Notification Karnataka RDPR

Comments