Loading..!

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Tags: Degree
Published by: Yallamma G | Date:22 ಆಗಸ್ಟ್ 2023
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ  ಕಾನೂನು ಸಮಾಲೋಚಕರು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31/08/2023 ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಕಾನೂನು ಸಮಾಲೋಚಕರು ಹುದ್ದೆಯನ್ನು ಹೊರಗುತ್ತಿಗೆಯ ಆಧಾರದ ಮೇಲೆ ಒಂದು ವರ್ಷದ ಅವಧಿಯ ವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆ, 
2ನೇ ಮಹಡಿ, ಕೆ.ಹೆಚ್.ಬಿ. ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ ಬೆಂಗಳೂರು-09

No. of posts:  1
Application Start Date:  22 ಆಗಸ್ಟ್ 2023
Application End Date:  31 ಆಗಸ್ಟ್ 2023
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದಿಂದ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Degree

Comments