ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಕಾನೂನು ಸಲಹೆಗಾರರು ಹುದ್ದೆಗಳ ನೇಮಕಾತಿ
Published by: Yallamma G | Date:29 ಜುಲೈ 2023

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಕಾನೂನು ಸಲಹೆಗಾರರು ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 11/08/2023 ದೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಆಯುಕ್ತರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆ,
2ನೇ ಮಹಡಿ, ಕೆ.ಹೆಚ್. ಬಿ. ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ ಬೆಂಗಳೂರು-09
Application Start Date: 29 ಜುಲೈ 2023
Application End Date: 11 ಆಗಸ್ಟ್ 2023
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments