Loading..!

ಕಂದಾಯ ಇಲಾಖೆಯ ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by: Savita Halli | Date:8 ಫೆಬ್ರುವರಿ 2022
not found

ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ ಸಾಫ್ಟ್ ವೆರ್ ಡೆವೆಲಪರ್ - 5 ಹುದ್ದೆಗಳನ್ನೂ ಭರ್ತಿ ಮಾಡಲು ಗುತ್ತಿಗೆ ಆದರದ ಮೇಲೆ ಕಾರ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 


ಹುದ್ದೆಗಳ ವಿವರ : 05 
*  ಸಾಫ್ಟ್ ವೆರ್ ಡೆವೆಲಪರ್ - 05
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ 11/02/2022 ರ ಸಂಜೆ 5:30 ರೊಳಗೆ ಖುದ್ದಾಗಿ / ಅಂಚೆ ಮೂಲಕ / ಕೊರಿಯೆರ್ ಮೂಲಕ / ಇಮೇಲ್  ಮುಕಾಂತರ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ: "ನಿರ್ದೇಶಕರು, ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯ, SSLR , ಕಟ್ಟಡ KR ಸರ್ಕಲ್ ಬೆಂಗಳೂರು - 560001"

No. of posts:  5
Application Start Date:  8 ಫೆಬ್ರುವರಿ 2022
Application End Date:  11 ಫೆಬ್ರುವರಿ 2022
Work Location:  ಕರ್ನಾಟಕ
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.E/B.Teck in Computer Science / ECE / IT/Information Science or MCA ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ  ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ. 

To Download the official notification

Comments