Loading..!

ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: PG
Published by: Yallamma G | Date:13 ಮೇ 2023
not found
ಕರ್ನಾಟಕ ಕಂದಾಯ ಇಲಾಖೆಯ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯದಲ್ಲಿ ಖಾಲಿ ಇರುವಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ, ಕಾನೂನು ಅಧಿಕಾರಿ ಮತ್ತು ಕಾನೂನು ಶಿರಸ್ತೇದಾರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18/05/2023 ರೊಳಗಾಗಿ ರೆಜ್ಯುಮ್ (resume) ಅನ್ನು ಸಲ್ಲಿಸಬಹುದಾಗಿದೆ.
No. of posts:  5
Application Start Date:  13 ಮೇ 2023
Application End Date:  18 ಮೇ 2023
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.Com, CA, LLB, BE, CSE, IS, LLM, ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: PG

Comments