ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಕಂದಾಯ ಇಲಾಖೆ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಚೇರಿ ಬೆಂಗಳೂರಿನಲ್ಲಿ ಖಾಲಿ ಇರುವ ಲೀಗಲ್ ಟೈಪಿಸ್ಟ್ ಮತ್ತು ಐಟಿ-ಪ್ರೊಫೆಷನಲ್-2 (ಫೋರೆನ್ಸಿಕ್ ಡೇಟಾ ಸೈಂಟಿಸ್ಟ್) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ರೆಸ್ಯುಮ್ (resume) ಅನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕರ್ನಾಟಕ ಕಂದಾಯ ಇಲಾಖೆಯ ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30/08/2024 ದೊಳಗಾಗಿ ಈ ಕೆಳಗಿನ ವಿಳಾಸಕ್ಕೆ ರೆಸ್ಯುಮ್ ಅನ್ನು ಸಲ್ಲಿಸಬಹುಸಾಗಿರುತ್ತದೆ.
ರೆಸ್ಯುಮ್ ಸಲ್ಲಿಸುವ ವಿಳಾಸ :
ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಚೇರಿ,
ಪೋಸಿಯಂ ಬ್ಲಾಕ್, 3ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು- 560001.
ಹುದ್ದೆಗಳ ವಿವರ : 2
Legal Typist : 1
IT-Professional-2 (Forensic Data Scientist) : 1
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಈ ಕೆಳಗಿನಂತೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
- Legal Typist : 18,700/-
- IT-Professional-2 (Forensic Data Scientist) : 50,000/-
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments