ಕರ್ನಾಟಕ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯಲ್ಲಿ ಖಾಲಿ ಇರುವ26 ತಾಲೂಕು ಪ್ರೋಗ್ರಾಮರ್, ಬ್ಲಾಕ್ ಮ್ಯಾನೇಜರ್, ಡಿಸ್ಟ್ರಿಕ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ ವೈಸರ್, ಮ್ಯಾನೇಜರ್, ಆಫೀಸ್ ಅಸಿಸ್ಟೆಂಟ್, ರೂರಲ್ ಡೆವಲಪಮೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/12/2023 ರ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MSW/ MBA/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯಸ್ಸನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ :





Comments