Loading..!

ಕರ್ನಾಟಕ ರಾಜ್ಯ ಪತ್ರಗಾರರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ-ಸಿ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:19 ಫೆಬ್ರುವರಿ 2022
not found

ಕರ್ನಾಟಕ ರಾಜ್ಯ ಪತ್ರಗಾರರ ಇಲಾಖೆ, ಬೆಂಗಳೂರು ಇಲ್ಲಿ ಖಾಲಿ ಇರುವ ಗ್ರೂಪ-ಸಿ  ವೃಂದಕ್ಕೆ ಸೇರಿದ ಹೈದರಾಬಾದ ಕರ್ನಾಟಕ ವೃಂದದ ಪರಿಶಿಷ್ಟ ಜಾತಿಗೆ ಸೇರಿದ ತಾಂತ್ರಿಕ ಸಹಾಯಕರು (ರೆಪ್ರೊಗ್ರಾಪಿ) ಹುದ್ದೆಯನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/03/2022 ಸಂಜೆ 5:30ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 
ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಆಯ್ಕೆ ಆಗಬಹುದಾಗಿದೆ.

No. of posts:  1
Application Start Date:  19 ಫೆಬ್ರುವರಿ 2022
Application End Date:  21 ಮಾರ್ಚ್ 2022
Work Location:  ಬೆಂಗಳೂರು
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification: ಫೋಟೋಗ್ರಫಿಯೂ ಸೇರಿದಂತೆ ಸಿನಿಮಾಟೋಗ್ರಾಫಿಯಲ್ಲಿ ಡಿಪ್ಲೋಮಾ ಪದವಿ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು. ಜೊತೆಗೆ ಮೈಕ್ರೋಫಿಲಿಂಗ್ ಸೇರಿದಂತೆ ಪೋಟೋಗ್ರಫಿಯಲ್ಲಿ ಎರಡು ವರ್ಷಗಳಿಗೆ ಕಡಿಮೆಯಿಲ್ಲದಂತೆ ಪ್ರಾಯೋಗಿಕ ಅನುಭವ ಇರಬೇಕು.
Age Limit: ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು 33,450/- ರಿಂದ 62,600/- ಮಾಸಿಕ ವೇತನವನ್ನು ಪಡೆಯಲ್ಲಿದ್ದಾರೆ. 
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
To Download the Official Notification

Comments