ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:25 ಆಗಸ್ಟ್ 2020

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿಯು, ರಾಜ್ಯ ಸರ್ಕಾರದಿಂದ ಸ್ಥಾಪಿಸಲಾಗಿರುವ ಸೈಸೆಕ್ ವಿಭಾಗವು ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಸೈನ್ಸ್ ಪರಿಣಿತರಿಂದ ಮತ್ತು ಕೆ.ಎಸ್.ಸಿ.ಎಸ್.ಟಿ ಸಂಸ್ಥೆಯ ಆಡಳಿತ ಮತ್ತು ಅನುಷ್ಠಾನದಿಂದ ಕಾರ್ಯನಿರ್ವಹಿಸುತ್ತಿದೆ. ಈ ವಿಭಾಗದಲ್ಲಿ ಈ ಕೆಳಕಂಡ ಹುದ್ದೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 06-09-2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ಪ್ರೋಗ್ರಾಮ್ ಮ್ಯಾನೇಜರ್ - ಇಂಡಸ್ಟ್ರೀ ಅಂಡ್ ಸ್ಟಾರ್ಟ್ಅಪ್ಸ್
- Content ಡಿಸೈನರ್
- Content ಡಿಸೈನರ್
Application Start Date: 23 ಆಗಸ್ಟ್ 2020
Application End Date: 6 ಸೆಪ್ಟೆಂಬರ್ 2020
Work Location: Bengaluru
Qualification:
- ಪ್ರೋಗ್ರಾಮ್ ಮ್ಯಾನೇಜರ್ - ಬಿ.ಇ. / ಬಿ.ಟೆಕ್ ಪದವಿಯನ್ನು ಹೊಂದಿರಬೇಕು.
- Content ಡಿಸೈನರ್ ಹುದ್ದೆಗೆ - ಕಂಪ್ಯೂಟರ್ ಸೈನ್ಸ್ / ಆರ್ಟ್ಸ್ / ಪತ್ರಿಕೋದ್ಯಮ / ಸಂವಹನ ಅಥವಾ ತಂತ್ರಜ್ಞಾನ ಮತ್ತು ಸೈಬರ್ ಸುರಕ್ಷತೆಯ ಬಗ್ಗೆ ಸಂಬಂಧಿತ ಕ್ಷೇತ್ರದಲ್ಲಿ ಪದವಿಯನ್ನು ಹೊಂದಿರಬೇಕು.
- ಈ ನೇಮಾಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನಲೋಡ್ ಮಾಡಿಕೊಳ್ಳಿ.
- ಈ ನೇಮಾಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: Bengaluru, KA,





Comments