Loading..!

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:9 ಮಾರ್ಚ್ 2022
not found
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ವಿಲೇಖನಾಧಿಕಾರಿ ಹುದ್ದೆಯನ್ನು ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ  ಗುತ್ತಿಗೆ ಆಧಾರದ ಮೇಲೆ ಹುದ್ದೆಯ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/03/2022 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.  

ಅಂಚೆ ಕಚೇರಿಯ ವಿಳಾಸ :

The Secretary,

Karnataka State Human Rights Commission,

3rdfloor, 5thStage, M.S. Building,

Bengaluru-560001. 
No. of posts:  1
Application Start Date:  7 ಮಾರ್ಚ್ 2022
Application End Date:  21 ಮಾರ್ಚ್ 2022
Work Location:  ಕರ್ನಾಟಕ
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಮತ್ತು ಕನ್ನಡ, ಇಂಗ್ಲೀಷ ಭಾಷೆ ಜ್ಞಾನವನ್ನು ಹೊಂದಿರಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 62 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 51,550/- ವೇತನ ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Press Notification

Comments