Loading..!

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಲ್ಲಿ ಕಾಯಂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗಾಗಿ ಮರು ಅರ್ಜಿ ಆಹ್ವಾನ
Published by: Mallappa Myageri | Date:16 ಅಕ್ಟೋಬರ್ 2021
not found

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನವನಗರ, ಹುಬ್ಬಳ್ಳಿಯಲ್ಲಿ ಕಾಯಂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗಾಗಿ ಮರು ಅರ್ಜಿಯನ್ನು ನಿಗದಿತ ನಮೂನೆಯ 08 ಸೆಟ್ ಗಳಲ್ಲಿ ಆಹ್ವಾನಿಸಲಾಗಿದ್ದು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಜಾಲತಾಣದಿಂದ ಪಡೆದುಕೊಂಡು ಅರ್ಜಿಯ ಜೊತೆಗೆ ಪ್ರಮಾಣೀಕೃತ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಲು  ಸೂಚಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ
ಅಭ್ಯರ್ಥಿಗಳು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಆನ್ ಲೈನ್ ಎಸ್ ಬಿಐ ಕಲೆಕ್ಟ್ ಈಶಿಪ್ಸ್ ರಿಸಿಪ್ಟ್ಸ ಗಳೊಂದಿಗೆ
ಕುಲಸಚಿವರು, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನವನಗರ, ಹುಬ್ಬಳ್ಳಿ .ಇವರಿಗೆ ದಿನಾಂಕ 30-11-2021ರ ಒಳಗಾಗಿ  ಸಲ್ಲಿಸತಕ್ಕದ್ದು 
*  ಈ ಮೊದಲು ವಿಶ್ವವಿದ್ಯಾಲಯವು ಅದಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಗಣಿಸಲಾಗುವುದು ಮತ್ತು ಸದರಿ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

* ಈ  ಕುರಿತು ಹೆಚ್ಚಿನ ಮಾಹಿತಿಗಾಗಿ  ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ತಿಳಿಯಬಹುದಾಗಿದೆ.

No. of posts:  10
Application End Date:  30 ಅಕ್ಟೋಬರ್ 2021
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
TO Download News Paper Notification

Comments