Loading..!

ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ನೇರ ನೇಮಕಾತಿ
Tags: LLB
Published by: Bhagya R K | Date:16 ನವೆಂಬರ್ 2023
not found

ಹುಬ್ಬಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ 16 ಕಾನೂನು, ರಾಜ್ಯಕೀಯ ವಿಜ್ಞಾನ ಮತ್ತು ನಿರ್ವಹಣೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 22/11/2023ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ : 16 
ಅಸಿಸ್ಟೆಂಟ್ ಪ್ರೊಫೆಸರ್ - 10
ಅತಿಥಿ ಫ್ಯಾಕಲ್ಟಿ - 06 


ಸಂದರ್ಶನ ನಡೆಯುವ ಸ್ಥಳ :
ಕುಲಸಚಿವರು, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನವನಗರ,
ಹುಬ್ಬಳಿ-580025

No. of posts:  16
Application Start Date:  16 ನವೆಂಬರ್ 2023
Application End Date:  22 ನವೆಂಬರ್ 2023
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ  Masters Degree LL.M,NET/ SLET/ SET/ Ph.D/ Computer.ವಿದ್ಯಾರ್ಹತೆಯನ್ನು ಹೊಂದಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000/- ರೂ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments