ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ನೇರ ನೇಮಕಾತಿ
Published by: Bhagya R K | Date:16 ನವೆಂಬರ್ 2023

ಹುಬ್ಬಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ 16 ಕಾನೂನು, ರಾಜ್ಯಕೀಯ ವಿಜ್ಞಾನ ಮತ್ತು ನಿರ್ವಹಣೆ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 22/11/2023ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 16
ಅಸಿಸ್ಟೆಂಟ್ ಪ್ರೊಫೆಸರ್ - 10
ಅತಿಥಿ ಫ್ಯಾಕಲ್ಟಿ - 06
ಸಂದರ್ಶನ ನಡೆಯುವ ಸ್ಥಳ :
ಕುಲಸಚಿವರು, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನವನಗರ,
ಹುಬ್ಬಳಿ-580025
No. of posts: 16
Application Start Date: 16 ನವೆಂಬರ್ 2023
Application End Date: 22 ನವೆಂಬರ್ 2023
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ Masters Degree LL.M,NET/ SLET/ SET/ Ph.D/ Computer.ವಿದ್ಯಾರ್ಹತೆಯನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: LLB





Comments