Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:12 ಜನವರಿ 2024
not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಖಾಲಿ ಇರುವ 16 ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ24/01/2024 ಸಂಜೆ 6.00 ಗಂಟೆರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 16
ಸೈಬರ್ ಸೆಕ್ಯೂರಿಟಿ ಅನಾಲಿಸ್ಟ್ - 08 
ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ - 08


ಅರ್ಜಿಯನ್ನು ಸಲ್ಲಿಸುವ ವಿಳಾಸ:  
ನಂ. 01, ಇನ್ ಪೆಂಟ್ರಿ ರಸ್ತೆ,

ಪೊಲೀಸ್ ಆಯುಕ್ತರ ಕಛೇರಿ, 
ಬೆಂಗಳೂರು - 560001

No. of posts:  16
Application Start Date:  12 ಜನವರಿ 2024
Application End Date:  24 ಜನವರಿ 2024
Work Location:  ಕರ್ನಾಟಕ
Pay Scale:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನ ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

To Download the official notification

Comments

Prashant Satteppagol ಜನ. 16, 2024, 12:50 ಅಪರಾಹ್ನ