ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿ ಖಾಲಿ ಇರುವ 16 ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/05/2025 ಸಂಜೆ 6.00 ಗಂಟೆರೊಳಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 16
ಸೈಬರ್ ಸೆಕ್ಯೂರಿಟಿ ಅನಾಲಿಸ್ಟ್ - 08
ಡಿಜಿಟಲ್ ಫಾರೆನ್ಸಿಕ್ ಅನಾಲಿಸ್ಟ್ - 08
ಅರ್ಜಿಯನ್ನು ಸಲ್ಲಿಸುವ ವಿಳಾಸ:
ನಂ. 01, ಇನ್ ಪೆಂಟ್ರಿ ರಸ್ತೆ,
ಪೊಲೀಸ್ ಆಯುಕ್ತರ ಕಛೇರಿ,
ಬೆಂಗಳೂರು - 560001
📥 ಅರ್ಜಿ ಸಲ್ಲಿಕೆ ವಿವರಗಳು:
ಅರ್ಜಿ ಸಲ್ಲಿಕೆ ಪ್ರಾರಂಭ: 20.05.2025 ಬೆಳಗ್ಗೆ 10:00 ಗಂಟೆಯಿಂದ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 31.05.2025 ಸಂಜೆ 6:00 ಗಂಟೆ
🌐 ಅರ್ಜಿ ಸಲ್ಲಿಸಲು ವೆಬ್‌ಸೈಟ್‌ಗಳು:
- ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ವೆಬ್‌ಸೈಟ್: https://ksp.karnataka.gov.in
- ಬೆಂಗಳೂರು ನಗರ ಪೊಲೀಸ್ ವೆಬ್‌ಸೈಟ್: https://www.bcp.gov.in
ಸರ್ಕಾರಿ ಉದ್ಯೋಗ ಕನಸುಗಳನ್ನು ನನಸಾಗಿಸಿಕೊಳ್ಳಿ — ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ!





Comments