ಕರ್ನಾಟಕ ರಾಜ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನ
Published by: Surekha Halli | Date:23 ಜುಲೈ 2020

ಕರ್ನಾಟಕ ರಾಜ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 06-08-2020 ಕೊನೆಯ ದಿನಾಂಕವಾಗಿದೆ. * ಹುದ್ದೆಯ ವಿವರ : - ಅಧ್ಯಕ್ಷರ ಹುದ್ದೆ
Application Start Date: 22 ಜುಲೈ 2020
Application End Date: 6 ಆಗಸ್ಟ್ 2020
Qualification: - ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಪರಿಸರ ವಿಜ್ಞಾನ ಅಥವಾ ಪರಿಸರ ಎಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿಜ್ಞಾನ ವಿಷಯದಲ್ಲಿ ಸಮಾನ ಪದವಿ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಜ್ಞಾನ ಮತ್ತು ಅನುಭವವನ್ನು ಹೊಂದಿರಬೇಕು.
Age Limit: - ಗರಿಷ್ಟ ವಯಸ್ಸಿನ ಮಿತಿ 62 ವರ್ಷಗಳು
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download Official Notification
Related Tags: PG





Comments