Loading..!

ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 2443 ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Hanamant Katteppanavar | Date:19 ಜನವರಿ 2021
not found

ಕರ್ನಾಟಕದ ರಾಜ್ಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 2443 ಗ್ರಾಮೀಣ ಡಾಕ ಸೇವಕ,  ಬ್ರಾಂಚ್ ಪೋಸ್ಟ್‌ಮಾಸ್ಟರ್, ಸಹಾಯಕ ಬ್ರಾಂಚ್ ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ SSLC ಪಾಸಾದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ. 

ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 21, 2020 ರಂದು ಪ್ರಾರಂಭಗೊಂಡು ಮತ್ತು ಜನವರಿ 20 2021 ರಂದು ಮುಕ್ತಾಯಗೊಳ್ಳುತ್ತದೆ. 

* ಹುದ್ದೆಗಳ ವಿವರ :

-  ಬ್ರಾಂಚ್ ಪೋಸ್ಟ್‌ಮಾಸ್ಟರ್ (ಬಿಪಿಎಂ)

- ಸಹಾಯಕ ಬ್ರಾಂಚ್ ಪೋಸ್ಟ್‌ಮಾಸ್ಟರ್ (ಎಬಿಪಿಎಂ)

- ಗ್ರಾಮೀಣ ಡಾಕ ಸೇವಕ

No. of posts:  2443
Application Start Date:  21 ಡಿಸೆಂಬರ್ 2020
Application End Date:  20 ಜನವರಿ 2021
Work Location:  Karnataka
Selection Procedure:
- ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆಯಿಲ್ಲದೆ ಅರ್ಜಿ ಆಧಾರಿತ ಅರ್ಹತಾ ಪಟ್ಟಿಯ ಬಿಡುಗಡೆ ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10 ನೇ ತರಗತಿಯನ್ನು ಪಾಸಾಗಿರಬೇಕು ಮತ್ತು ಸ್ಥಳೀಯ ಭಾಷೆಯ ಕುರಿತು ಜ್ಞಾನವಿರಬೇಕು ಮತ್ತು ಮಾತನಾಡಲು ಬರಬೇಕು ಮತ್ತು ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರವನ್ನು ಹೊಂದಿರಬೇಕು.
Fee:

- ಹಿಂದುಳಿದ ವರ್ಗದ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 100 /- ರೂ.ಗಳ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ ಮತ್ತು 

- ಎಲ್ಲಾ ಮಹಿಳಾ ಮತ್ತು SC/ST ಅಭ್ಯರ್ಥಿಗಳಿಗೆ- ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.

Age Limit:
- ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ - 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ- 40 ವರ್ಷಗಳ ವಯೋಮಿತಿ ಮೀರಿರಬಾರದು.
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ
Pay Scale:

- ಬ್ರಾಂಚ್ ಪೋಸ್ಟ್‌ಮಾಸ್ಟರ್ (BPM) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ - 12,000/- ರೂ ಗಳಿಂದ 14,500/- ರೂ ಗಳವರೆಗೆ ವೇತನ ನೀಡಲಾಗುವುದು.

- ಸಹಾಯಕ ಬ್ರಾಂಚ್ ಪೋಸ್ಟ್‌ಮಾಸ್ಟರ್ (ಎಬಿಪಿಎಂ) ಮತ್ತು ಡಾಕ ಸೇವಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ- 10,000/- ರೂ ಗಳಿಂದ 12,000/- ರೂ ಗಳ ವರೆಗೆ ವೇತನ ನಿಗದಿಪಡಿಸಲಾಗಿದೆ. 


 
To Download the official notification of Karnataka Postal Circle

Comments

Chandra Kumar C ಡಿಸೆಂ. 21, 2020, 11 ಅಪರಾಹ್ನ
Ishak Shaikh ಡಿಸೆಂ. 27, 2020, 1:52 ಅಪರಾಹ್ನ
Sagar Gowda ಡಿಸೆಂ. 30, 2020, 10:14 ಪೂರ್ವಾಹ್ನ
Harish H ಜನ. 19, 2021, 9:02 ಅಪರಾಹ್ನ
Md Faizuddin ಜನ. 23, 2021, 11:04 ಪೂರ್ವಾಹ್ನ
Manoj G ಜನ. 24, 2021, 8:53 ಅಪರಾಹ್ನ