Loading..!

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Tags: Degree
Published by: Yallamma G | Date:12 ಜುಲೈ 2024
not found

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ  ಖಾಲಿ ಇರುವ ಪ್ರಾಜೆಕ್ಟ್ ಫೆಲೋ, ಇಂಜಿನಿಯರ್ ಮತ್ತು ಭೋದಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Application Start Date:  12 ಜುಲೈ 2024
Application End Date:  15 ಜುಲೈ 2024
Work Location:  ಗದಗ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ. 


ಈ ಹುದ್ದೆಗಳಿಗೆ ಅರ್ಜಿಯನ್ನು ದಿನಾಂಕ15/07/2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ : 
Registrar, Karnataka State Rural Development and Panchayat Raj University, Gadag-582101


- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂಸದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಸಂದರ್ಶನ ನಡೆಯುವ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ksrdpru.ac.in ಸಂಪರ್ಕಿಸಿ. 
ಸಂದರ್ಶನ ನಡೆಯುವ ಸ್ಥಳ :
Koushalya Vikas Bhavan, Gram Gangothri Campus,
Karnataka State Rural Development and Panchayat Raj University,
Nagavi, Gadag-582103.  

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ MBA/ MDS/ MD/ MSc/ P.hd/ MSW/ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯ ನೀಡಲಾಗುವುದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ಕ ಮಾಡುವ ಮೂಲಕ ಸವಿವರವಾದ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.

To Download Official Notification

Comments