Loading..!

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನ
Published by: Basavaraj Halli | Date:13 ಫೆಬ್ರುವರಿ 2020
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸರಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಾ ಹೈದೆರಾಬಾದ್ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ಖಾಲಿ ಇರುವ ಭೂಮಾಪಕ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 20 ಫೆಬ್ರುವರಿ 2020, ಸಂಜೆ 05:00 ಗಂಟೆ ಕೊನೆಯ ದಿನವಾಗಿರುತ್ತದೆ.
No. of posts:  1
Application Start Date:  4 ಫೆಬ್ರುವರಿ 2020
Application End Date:  20 ಫೆಬ್ರುವರಿ 2020
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ಅಥವಾ ಹನ್ನೆರಡನೇ ತರಗತಿ, BE (Civil) / B.Tech(Civil) ಅಥವಾ ಸಿವಿಲ್ ಎಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು.
ಇನ್ನೂ ಕೆಲ ವಿದ್ಯಾರ್ಹತೆಗಳಿಗೆ ಅವಕಾಶ ನೀಡಲಾಗಿದ್ದು ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯಲ್ಲಿ ಓದಿಕೊಳ್ಳಬೇಕು.
Fee: ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 50/- ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತಿರುತ್ತದೆ
* ಸಾಮಾನ್ಯ ಅಭ್ಯರ್ಥಿಗಳಿಗೆ
* OBC ಅಭ್ಯರ್ಥಿಗಳಿಗೆ
* SC/ST/CAT-1 ಅಭ್ಯರ್ಥಿಗಳಿಗೆ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
to download official notification Karnataka Survey Settlement and Land Records Dept Recruitment
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments