Loading..!

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 2055 ಅಭ್ಯರ್ಥಿಗಳಿಗೆ ಭೂಮಾಪನ ಪರವಾನಿಗೆ ನೀಡಲು ಅರ್ಜಿ ಆಹ್ವಾನ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:29 ಡಿಸೆಂಬರ್ 2019
not found
ಕರ್ನಾಟಕ ರಾಜ್ಯ ಸರಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಇಲ್ಲಿ ಖಾಲಿ ಇರುವ ಸುಮಾರು 2055 ಅಭ್ಯರ್ಥಿಗಳಿಗೆ ಭೂಮಾಪನ ಪರವಾನಿಗೆ ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಭೂಮಾಪಕರ ಕೆಲಸ ನಿರ್ವಹಿಸಲು ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ಮೊದಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿರ್ದಿಷ್ಟಪಡಿಸಿದ ಜಿಲ್ಲಾ ಕೇಂದ್ರಗಳಲ್ಲಿ ಫೆಬ್ರವರಿ ಅಥವಾ ಮಾರ್ಚ್ 2020 ರಲ್ಲಿ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 21 ಜನವರಿ 2020, ಸಂಜೆ 05:00 ಗಂಟೆ ಕೊನೆಯ ದಿನವಾಗಿರುತ್ತದೆ.
Application Start Date:  24 ಡಿಸೆಂಬರ್ 2019
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಜಿಲ್ಲಾವಾರು ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ಅಥವಾ ಹನ್ನೆರಡನೇ ತರಗತಿ, BE (Civil) / B.Tech(Civil) ಅಥವಾ ಸಿವಿಲ್ ಎಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು.
ಇನ್ನೂ ಕೆಲ ವಿದ್ಯಾರ್ಹತೆಗಳಿಗೆ ಅವಕಾಶ ನೀಡಲಾಗಿದ್ದು ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯಲ್ಲಿ ಓದಿಕೊಳ್ಳಬೇಕು.
Fee: ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 500/- ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಅಭ್ಯರ್ಥಿಗಳು ನಾಡಕಚೇರಿಯ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ತಮ್ಮ ಚುನಾವಣಾ ಗುರುತಿನ ಚೀಟಿ ಅಥವಾ ಆಧಾರ್ ಗುರುತಿನ ಚೀಟಿ ನೀಡಿ 500/- ರೂಪಾಯಿ ಶುಲ್ಕ ಪಾವತಿಸಿ ವಿಶಿಷ್ಟ ಅರ್ಜಿ ಸಂಖ್ಯೆಯನ್ನು(Application ID) ಹೊಂದಿರುವ ಸ್ವೀಕೃತಿ ಪತ್ರ ಪಡೆಯಬೇಕು. ನಂತರ ವಿಶಿಷ್ಟ ಅರ್ಜಿ ಸಂಖ್ಯೆ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬೇಕು.
Age Limit: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

** ಈ ಅಧಿಸೂಚನೆಯ ಕುರಿತು ಸಂಪೂರ್ಣ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು
to download official notification Karnataka Survey Settlement and Land Records Dept Recruitment
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments