Loading..!

ಕರ್ನಾಟಕದ ವಿವಿಧ ಶಾಲೆ ಕಾಲೇಜುಗಳಲ್ಲಿ ಬೋಧಕ / ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Siddaram Halli | Date:30 ಜನವರಿ 2020
not found
ಈ ಕೆಳಗೆ ತಿಳಿಸಿರುವ ಉತ್ತರ ಕರ್ನಾಟಕದ ಶಾಲೆ / ಕಾಲೇಜುಗಳಲ್ಲಿ ಖಾಲಿ ಉಳಿದಿರುವ ವಿವಿಧ ಬೋಧಕ / ಬೋಧಕೇತರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಹುದ್ದೆಗಳ ವಿವರ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ವೇತನ ಮುಂತಾದ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಶಾಲೆಗಳು ಅಥವಾ ಕಾಲೇಜುಗಳು ಪ್ರಕಟಿಸಿದ ಪತ್ರಿಕಾ ಪ್ರಕಟಣೆಗಳನ್ನು ಡೌನ್ ಲೋಡ್ ಮಾಡಿಕೊಂಡು ಓದಿ ಮಾಹಿತಿ ಪಡೆಯಬಹುದಾಗಿದೆ. ಅರ್ಜಿಗಳನ್ನು ಆಹ್ವಾನಿಸಿದ ಶಾಲೆ ಕಾಲೇಜುಗಳ ವಿವರ ಈ ಕೆಳಗಿನಂತೆ * ಪ್ರೇರಣಾ ಇಂಗ್ಲಿಷ್ ಮೀಡಿಯಂ ಶಾಲೆ, ಹೊಸರಿಟ್ಟಿ, ಹಾವೇರಿ ಜಿಲ್ಲೆ * ಸದಲಗ ಇಂಗ್ಲಿಷ್ ಮೀಡಿಯಂ ಶಾಲೆ, ಸದಲಗ, ಜಿಲ್ಲೆ ಬೆಳಗಾವಿ * ಕಂಪೋಜಿಟ್ ಸ್ಪೋರ್ಟ್ಸ್ ರೆಸಿಡೆನ್ಸಿಯಲ್ ಪ್ರಿ ಯುನಿವರ್ಸಿಟಿ ಕಾಲೇಜ್ ಚಂದರಗಿ, ಜಿಲ್ಲೆ ಬೆಳಗಾವಿ
Application Start Date:  30 ಜನವರಿ 2020
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
to download official Press Release Notification
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments