Loading..!

ರಾಜ್ಯದ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಭೋದಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Tags: Degree B.Ed
Published by: Surekha Halli | Date:11 ಮೇ 2020
not found
* ಸಿದ್ರಾಮೇಶ್ವರ ವಿದ್ಯಾವರ್ಧಕ ಸಂಸ್ಥೆ ಬಾಗಲಕೋಟ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-05-2020 - ಹುದ್ದೆಗಳ ವಿವರ : - ಸಹ ಶಿಕ್ಷಕರು (ಹಿಂದಿ) - ಸಹ ಶಿಕ್ಷಕರು (ಸಮಾಜ ವಿಜ್ಞಾನ) - ವೇತನಶ್ರೇಣಿ : 33,450 - 62,600 /- - ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿಗಳೊಂದಿಗೆ 500 / -ರೂ ಡಿಡಿಯನ್ನು ತುಂಬಬೇಕು. * ಶ್ರೀ ಪರದೇಶಿ ಕೇಂದ್ರ ಸ್ವಾಮೀಜಿ ವಿದ್ಯಾಪೀಠ (ರೀ) ರಂಗಾಪುರ, ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-05-2020 - ಹುದ್ದೆಗಳ ವಿವರ : - ಸಹಶಿಕ್ಷಕ - ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿಗಳೊಂದಿಗೆ 250 / -ರೂ ಡಿಡಿಯನ್ನು ಅಧ್ಯಕ್ಷರ ಹೆಸರಿನಲ್ಲಿ ಪಾವತಿಯಾಗುವಂತೆ ಸಂಸ್ಥೆಯ ವಿಳಾಸಕ್ಕೆ ಸಲ್ಲಿಸುವುದು.
No. of posts:  7
Application Start Date:  9 ಮೇ 2020
Qualification: - ಬಿ.ಎ / ಬಿ.ಇಡಿ
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ

* ಈ ನೇಮಕಾತಿಗಳ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆಗಳನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To view official notification
Related Tags: Degree B.Ed

Comments