Loading..!

ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮ ಸಂಸ್ಥೆಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿಗಾಗಿ ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| Date:12 ಫೆಬ್ರುವರಿ 2019
not found
ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮ ಸಂಸ್ಥೆಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿಗಾಗಿ ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನಿಗದಿತ ನಮೂನೆಯಲ್ಲಿ ಅರ್ಜಿದಾರರ ದಾಖಲೆಗಳು ಮತ್ತು ಶೈಕ್ಷಣಿಕ ಅರ್ಹತೆಗಳು ವೃತ್ತಿಯ ಅನುಭವ ಮತ್ತು ಪ್ರಮಾಣ ಪತ್ರಗಳನ್ನು ktilkarnataka@gmail.com ಗೆ 26 ಫೆಬ್ರುವರಿ 2019 ರ ಒಳಗಾಗಿ ಸಲ್ಲಿಸಬೇಕು. ಒಬ್ಬ ಅಭ್ಯರ್ಥಿ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕಿರುಪಟ್ಟಿ ತಯಾರಿಸಿ ಅಭ್ಯರ್ಥಿಗಳು ದಾಖಲೆಗಳನ್ನು ಪರಿಶೀಲಿಸಲಾಗುವುದು, ದಾಖಲೆಗಳ ಪರಿಶೀಲನೆಯಲ್ಲಿ ಯಶಸ್ವಿಯಾಗುವ ಅರ್ಹ ಅಭ್ಯರ್ಥಿಗಳನ್ನು ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮ ರಚಿಸಿದ ತಜ್ಞರ ಸಮಿತಿಯ ಸಂದರ್ಶನಕ್ಕಾಗಿ ಒಂದು ಹುದ್ದೆಗೆ ಐದು (೧:೫ ಅನುಪಾತದಲ್ಲಿ) ಅಭ್ಯರ್ಥಿಗಳಿಗೆ ಕರೆಯಲಾಗುವುದು.

ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ :
Assistant engineer ( head office) - 4 post
assistant engineer ( regional office ) - 8 post
PPP specialist - 1 post
Heritage advisor - 1 post
general manager (HR) - 1 post
HR officer - 1 post
finance officer - 1 post
finance executive - 1
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ 18
No. of posts:  18
Application Start Date:  12 ಫೆಬ್ರುವರಿ 2019
Application End Date:  26 ಫೆಬ್ರುವರಿ 2019
Last Date for Payment:  26 ಫೆಬ್ರುವರಿ 2019
Work Location:  ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮ ಸಂಸ್ಥೆ
to download official press notification from vijayavani e-paper
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments