ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹರಿಂದ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಒಟ್ಟು 06 ಬೋಧನಾ ಸಹಾಯಕರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28-12-2021 ದಿನಾಂಕದೊಳಗಾಗಿ ಅಂಚೆ ವಿಳಾಸಕ್ಕೆ ತಮ್ಮ ಅರ್ಜಿಗಳನ್ನು ತಲುಪುವಂತೆ ಸಲ್ಲಿಸಬಹುದಾಗಿರುತ್ತದೆ.
ಕಚೇರಿ ವಿಳಾಸ :
Chairman, PG Department of Chemistry, Karnatak University Dharwad, Dharwad, Karnataka
ಹುದ್ದೆಗಳ ವಿವರ: 06
* ORGANIC Chemistry : 02
* PHYSICAL Chemistry : 01
* ANALYTICAL Chemistry : 03
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ NET/SLET ಉತ್ತೀರ್ಣತೆ ಅಥವಾ ಪಿಹೆಚ್.ಡಿ ಪದವಿ ವಿದ್ಯಾರ್ಹತೆಯನ್ನು ಪೂರೈಸಿರಬೇಕು.
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ ರೂ 600 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 300 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments