Loading..!

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Tags: PG
Published by: Bhagya R K | Date:10 ಜುಲೈ 2023
not found

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ12 ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಮತ್ತು ಜಾನುವಾರ ಉತ್ಪಾದನಾ ನಿರ್ವಹಣಾ ಶಾಸ್ತ್ರ ವಿಭಾಗ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
-ಆಸಕ್ತ ಅಭ್ಯರ್ಥಿಗಳು ದಿನಾಂಕ 13/07/2023 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಸಂದರ್ಶನ ನಡೆಯುವ ಸ್ಥಳ :
ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ ಬೀದರ್.

ಹುದ್ದೆಗಳ ವಿವರ : 12
ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ - 01 
ಜಾನುವಾರ ಉತ್ಪಾದನಾ ನಿರ್ವಹಣಾ ಶಾಸ್ತ್ರ ವಿಭಾಗ - 01
ಪಶುವೈದ್ಯಕೀಯ ಸಾರ್ವಜನಿಕ ಅರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ - 01 
ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ವಿಭಾಗ - 01 
ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಪ -ಕಿರಣ ಶಾಸ್ತ್ರ ವಿಭಾಗ - 01 
ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರ ವಿಭಾಗ - 01  
ಜಾನುವಾರ ಸಾಕಾಣಿಕಾ ಸಂಕೀರ್ಣ ವಿಭಾಗ (ಪ್ರಾಣಿ ಅನುವಂಶೀಯತೆ ಮತ್ತು ತಲಿ ಶಾಸ್ತ್ರ) - 01 
ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ಶಾಸ್ತ್ರ ವಿಭಾಗ 
a) ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ವಿಭಾಗ - 01 
b)ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಪ -ಕಿರಣ ಶಾಸ್ತ್ರ ವಿಭಾಗ - 01 
c)ಪಶುವೈದ್ಯಕೀಯ ಚಿಕಿತ್ಸಾ ಶಾಸ್ತ್ರ - 02 
d)ಚಿಕಿತ್ಸಾ ರೋಗಶಾಸ್ತ್ರ/ಸೂಕ್ಷ್ಮ ಜೀವಾಣು ಶಾಸ್ತ್ರ/ ಪರೋಪಜೀವಿ ಶಾಸ್ತ್ರ/ಜೀವರಸಾಯನ ಶಾಸ್ತ್ರ - 01

No. of posts:  12
Application Start Date:  10 ಜುಲೈ 2023
Application End Date:  13 ಜುಲೈ 2023
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.V.Sc./ Ph.D ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 50,000 - 56,700 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಕರ್ನಾಟಕ, KA,
To Download the official notification
Related Tags: PG

Comments