ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ 25 ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 25
ಪ್ರೊಫೆಸರ್ : 5
ಅಸೋಸಿಯೇಟ್ ಪ್ರೊಫೆಸರ್ : 20
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ.
SC/ST ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 1,31,400 - 2,17,100 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments