ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಉಳಿದಿರುವ 61 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:11 ಫೆಬ್ರುವರಿ 2020

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಉಳಿದಿರುವ ಒಟ್ಟು 61 ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಫೆಬ್ರವರಿ 2020 ಸಂಜೆ ೫:೩೦
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಫೆಬ್ರವರಿ 2020 ಸಂಜೆ ೫:೩೦
No. of posts: 61
Application Start Date: 31 ಜನವರಿ 2020
Application End Date: 29 ಫೆಬ್ರುವರಿ 2020
Last Date for Payment: 4 ಮಾರ್ಚ್ 2020
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ಪದವಿ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ಶೇಕಡ 50 ಅಂಕಗಳೊಂದಿಗೆ BVSC ಅಥವಾ BVSC & AH ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: * ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 520/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-೧, ಮಾಜಿ ಸೈನಿಕ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ರೂಪಾಯಿ 270/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-೧, ಮಾಜಿ ಸೈನಿಕ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ರೂಪಾಯಿ 270/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit: ಅರ್ಜಿ ಸಲ್ಲಿಸಲು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವಯೋಮಿತಿ
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು
* SC, ST, ಪ್ರವರ್ಗ-೧ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವಯೋಮಿತಿ
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು
* SC, ST, ಪ್ರವರ್ಗ-೧ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
Pay Scale: ವೇತನ ಶ್ರೇಣಿ : 52650-1250-53900-1450-62600-1650-72500-1900-83900-2200-97100
ಅರ್ಜಿ ಸಲ್ಲಿಸುವುದು ಹೇಗೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಓದಿ ಕೊಳ್ಳಬಹುದಾಗಿದೆ.

Comments