Loading..!

ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಉಳಿದಿರುವ 61 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:11 ಫೆಬ್ರುವರಿ 2020
not found
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಉಳಿದಿರುವ ಒಟ್ಟು 61 ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಫೆಬ್ರವರಿ 2020 ಸಂಜೆ ೫:೩೦
No. of posts:  61
Application Start Date:  31 ಜನವರಿ 2020
Application End Date:  29 ಫೆಬ್ರುವರಿ 2020
Last Date for Payment:  4 ಮಾರ್ಚ್ 2020
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ಪದವಿ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ಶೇಕಡ 50 ಅಂಕಗಳೊಂದಿಗೆ BVSC ಅಥವಾ BVSC & AH ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: * ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 520/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-೧, ಮಾಜಿ ಸೈನಿಕ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ರೂಪಾಯಿ 270/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit: ಅರ್ಜಿ ಸಲ್ಲಿಸಲು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವಯೋಮಿತಿ
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು
* SC, ST, ಪ್ರವರ್ಗ-೧ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments