ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:5 ಜನವರಿ 2019

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಈ ಕೆಳಕಂಡ ಗ್ರೂಪ್ ಸಿ ಹುದ್ದೆಗಳಾದ ಶೀಘ್ರಲಿಪಿಗಾರರು, ಕ್ಲರ್ಕ್ ಕಮ್ ಟೈಪಿಸ್ಟ್, ಬೆರಳಚ್ಚುಗಾರರು ಮತ್ತು ಗ್ರೂಪ್ ಡಿ ದಲಾಯತ್ ಹುದ್ದೆಗಳನ್ನು ನೇರ ನೇಮಕಾತಿಯಿಂದ ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ
No. of posts: 67
Application Start Date: 17 ಎಪ್ರಿಲ್ 2018
Application End Date: 15 ಮೇ 2018
Last Date for Payment: 15 ಮೇ 2018
Qualification: ಪದವಿ ಪೂರ್ವ ಶಿಕ್ಷಣ ಪರೀಕ್ಷೆಯಲ್ಲಿ ಉತ್ತೀರ್ಣ (PUC) ಅಥವಾ ತತ್ಸಮಾನ
and
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ
and
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ
Fee: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.
ಸಾಮಾನ್ಯ ಅರ್ಹತೆ, ಪ್ರವರ್ಗ 2A 2B 3A 3B ಮತ್ತು ಮಾಜಿ ಸೈನಿಕರಿಗೆ
ಶೀಘ್ರಲಿಪಿಕಾರರು ಹುದ್ದೆಗೆ-300/-
ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗೆ-250/-
ಬೆರಳಚ್ಚುಗಾರರು ಹುದ್ದೆಗೆ-200/-
ದಲಾಯತ್ ಹುದ್ದೆಗೆ-150/-
ಸಾಮಾನ್ಯ ಅರ್ಹತೆ, ಪ್ರವರ್ಗ 2A 2B 3A 3B ಮತ್ತು ಮಾಜಿ ಸೈನಿಕರಿಗೆ
ಶೀಘ್ರಲಿಪಿಕಾರರು ಹುದ್ದೆಗೆ-300/-
ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗೆ-250/-
ಬೆರಳಚ್ಚುಗಾರರು ಹುದ್ದೆಗೆ-200/-
ದಲಾಯತ್ ಹುದ್ದೆಗೆ-150/-
Age Limit: ಕನಿಷ್ಠ 18 ವರುಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರುಷ
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರುಷ
SC/ST CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರುಷಗಳನ್ನೂ ಮೀರಿರಬಾರದು.
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರುಷ
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರುಷ
SC/ST CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರುಷಗಳನ್ನೂ ಮೀರಿರಬಾರದು.
Pay Scale: ಹುದ್ದೆಗಳಿಗನುಗುಣವಾಗಿ ವಿವಿಧ ವೇತನ ಶ್ರೇಣಿ ಇರುತ್ತದೆ ವಿವರಗಳಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ

Comments