Loading..!

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಧಾರವಾಡದಲ್ಲಿ ಖಾಲಿ ಇರುವ 52 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.
Published by: Yallamma G | Date:7 ಫೆಬ್ರುವರಿ 2022
not found

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಧಾರವಾಡದಲ್ಲಿ ಖಾಲಿ ಇರುವ 52 ಸಿಪಾಯಿ ಹುದ್ದೆಗಳನ್ನು ನೇರ ನೇಮಕಾತಿಗಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ  ಅಭ್ಯರ್ಥಿಗಳು ದಿನಾಂಕ  ಫೆಬ್ರವರಿ 19, 2022 ಸಂಜೆ 5 ಘಂಟೆರೊಳಗೆ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಹಾಕಬಹುದು.
ಅಂಚೆ ವಿಳಾಸ :
ಸದಸ್ಯ ಕಾರ್ಯದರ್ಶಿ, 
ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು,
ಕೆ.ಸಿ.ಸಿ. ಬ್ಯಾಂಕ ಲಿ.,ಪ್ರಧಾನ ಕಚೇರಿ ,
ಸುಭಾಸ ರೋಡ, 
ಧಾರವಾಡ-580001.

No. of posts:  52
Application Start Date:  7 ಫೆಬ್ರುವರಿ 2022
Application End Date:  19 ಫೆಬ್ರುವರಿ 2022
Work Location:  ಧಾರವಾಡ ಜಿಲ್ಲೆ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ  ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಅಭ್ಯರ್ಥಿಗಳು ಈ ಹುದ್ದೆಗೆ 10th ( SSLC )ವಿದ್ಯಾರ್ಹತೆಯನ್ನು  ಪೂರೈಸಿರಬೇಕು. ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

Fee: * ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 500/-ರೂ ಮತ್ತು
* ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ/ ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18  ವರ್ಷ ವಯೋಮಿತಿ ಹೊಂದಿರಬೇಕು ಗರಿಷ್ಟ ಕೆಳಗಿನ ವಯೋಮಿತಿಯೊಳಗಿರಬೇಕು.
*ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35ವರ್ಷ 
* ಹಿಂದುಳಿದ ವರ್ಗದ ಅಭ್ಯರ್ಥಿಗಳು  : 38 ವರ್ಷ 
*ಪರಿಶಿಷ್ಟ ಪಂಗಡ/ಪರಿಶಿಷ್ಟ ಜಾತಿ/ ಪ್ರವರ್ಗ-1 ಅಭ್ಯರ್ಥಿಗಳು 40 ವರ್ಷ 
ಅಂಗವಿಕಲರಿಗೆ ಮತ್ತು ವಿಧವೆಯರಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 24,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download the Official Notification

Comments

Santhosh Kumar V ಫೆಬ್ರ. 9, 2022, 9:48 ಪೂರ್ವಾಹ್ನ
Meenaxi Pranje ಫೆಬ್ರ. 14, 2022, 10:22 ಅಪರಾಹ್ನ
User Shweta Kotagi ಫೆಬ್ರ. 19, 2022, 11:40 ಪೂರ್ವಾಹ್ನ