Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಗಳಲ್ಲಿನ ಖಾಲಿ ಇರುವ SDA,FDA ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:6 ಮಾರ್ಚ್ 2024
not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮತ್ತು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ(GTTC) ಖಾಲಿ ಇರುವ101 ಪ್ರಥಮ ದರ್ಜೆ ಸಹಾಯಕ (FDA) ಮತ್ತು ದ್ವಿತೀಯ ದರ್ಜೆ ಸಹಾಯಕ(SDA) ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 24/03/2024 ರಿಂದ ಪ್ರಾರಂಭಗೊಂಡು ದಿನಾಂಕ 23/04/2024 ಅರ್ಜಿ ಸಲ್ಲಿಸುವ ಕೊನೆಯ ದಿನಕವಾಗಿದೆ. 
- ಹುದ್ದೆಗಳ ವಿವರ : 101
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) : 25
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ(GTTC) : 76

No. of posts:  101
Application Start Date:  24 ಮಾರ್ಚ್ 2024
Application End Date:  23 ಎಪ್ರಿಲ್ 2024
Last Date for Payment:  25 ಎಪ್ರಿಲ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Degree ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Degree

Comments