Loading..!

KEA ಯಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:6 ಫೆಬ್ರುವರಿ 2024
not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ವೃಂದದಲ್ಲಿರುವ 64 ಸಹಾಯಕ ಅಭಿಯಂತರರು ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕ(ಗ್ರೂಪ್- ಸಿ) ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯು ದಿನಾಂಕ10/02/2024 ದಿಂದ ಪ್ರಾರಂಭಗೊಂಡು ದಿನಾಂಕ10/03/2024 ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಳ್ಳುತ್ತದೆ. 

ಹುದ್ದೆಗಳ ವಿವರ :64
ಸಹಾಯಕ ಅಭಿಯಂತರರು : 50
ಗ್ರೂಪ್- ಸಿ : 14

No. of posts:  64
Application Start Date:  10 ಫೆಬ್ರುವರಿ 2024
Application End Date:  10 ಮಾರ್ಚ್ 2024
Last Date for Payment:  14 ಮಾರ್ಚ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು 
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು BE/ B.Tech/ B.Com ಪದವಿ ವಿದ್ಯಾರ್ಹತೆಯನ್ನು  ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 750/- 
SC/ ST/ ಮಾಜಿ ಸೈನಿಕರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ : 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Degree Engineering

Comments